ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರದ ತೋಟದ ಮನೆಯಲ್ಲಿ ಮನೆ ಕೆಲಸದಾಕೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಜೀವಾವಧಿ  ಕಾರಾಗೃಹ ಶಿಕ್ಷೆ ವಿಧಿಸಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(n) ಅಡಿಯಲ್ಲಿ (ಅತ್ಯಾಚಾರ) ಅಪರಾಧಕ್ಕಾಗಿ ರೇವಣ್ಣ ಅವರಿಗೆ ನ್ಯಾಯಾಲಯವು 10 ಲಕ್ಷ … Continued

ಗೃಹರಕ್ಷಕ ದಳ ದೈಹಿಕ ಪರೀಕ್ಷೆ ವೇಳೆ ಪ್ರಜ್ಞೆ ತಪ್ಪಿದ ಯುವತಿ ; ಆಸ್ಪತ್ರೆಗೆ ಒಯ್ಯುವಾಗ ಆಂಬುಲೆನ್ಸ್‌ನಲ್ಲಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ

ಪಾಟ್ನಾ: ಬಿಹಾರದ ಗಯಾ ಜಿಲ್ಲೆಯಲ್ಲಿ ಗೃಹರಕ್ಷಕ ದಳದ ನೇಮಕಾತಿ ಅಭಿಯಾನದಲ್ಲಿ ಭಾಗವಹಿಸಿದ್ದ 26 ವರ್ಷದ ಯುವತಿ ದೈಹಿಕ ಪರೀಕ್ಷೆಯ ಸಮಯದಲ್ಲಿ ಕುಸಿದು ಬಿದ್ದು ಆಸ್ಪತ್ರೆಗೆ ಸಾಗಿಸುವಾಗ ಚಲಿಸುವ ಆಂಬ್ಯುಲೆನ್ಸ್‌ನಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಜುಲೈ 24 ರಂದು ಬೋಧಗಯಾದ ಬಿಹಾರ ಮಿಲಿಟರಿ ಪೊಲೀಸ್ ಮೈದಾನದಲ್ಲಿ ನಡೆಯುತ್ತಿದ್ದ ಗೃಹರಕ್ಷಕ ದಳದ ನೇಮಕಾತಿ … Continued

ಬೆಂಗಳೂರು | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ಬೆಂಗಳೂರು : ಮೂಡುಬಿದಿರೆಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಇಬ್ಬರು ಕಾಲೇಜು ಉಪನ್ಯಾಸಕರು ಸೇರಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಉಪನ್ಯಾಸಕರಿಂದ ಬೆದರಿಕೆ ಹಾಗೂ ಬ್ಲ್ಯಾಕ್‌ ಮೇಲ್‌ ಹೆಚ್ಚಾದಾಗ ಸಂಕಷ್ಟ ತಾಳಲಾರದೆ ವಿದ್ಯಾರ್ಥಿನಿ ಪೋಷಕರಿಗೆ ತಿಳಿಸಿದ್ದಾರೆ. ನಂತರ ಪೋಷಕರು ಮಗಳನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು … Continued

ತನ್ನ ಮಗಳ ಮೇಲೆಯೇ ಅತ್ಯಾಚಾರ ಮಾಡಲು ತನ್ನ ಪ್ರಿಯಕರ-ಸಹಾಯಕನಿಗೆ ಕುಮ್ಮಕ್ಕು ನೀಡಿದ ಬಿಜೆಪಿ ಮಾಜಿ ನಾಯಕಿ..! ಮೂವರ ಬಂಧನ

ಹರಿದ್ವಾರ: ಉತ್ತರಾಖಂಡದ ಮಾಜಿ ಬಿಜೆಪಿ ನಾಯಕಿಯ ಗೆಳೆಯ ಮತ್ತು ಆತನ ಸಹಾಯಕ ಅವಳ 13 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿದ್ದು, ಇದಕ್ಕೆ ಮಹಿಳೆಯೇ ಅವಕಾಶ ನೀಡಿದ್ದಾಳೆ ಎಂಬ ಆರೋಪ ಹೊರಿಸಲಾಗಿದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವರ್ಷದ ಜನವರಿಯಿಂದ ಮಾರ್ಚ್ ವರೆಗೆ 13 ವರ್ಷದ ಬಾಲಕಿಯ ಮೇಲೆ ಹಲವು … Continued

19 ವರ್ಷದ ಯುವತಿ ಮೇಲೆ ಅತ್ಯಾಚಾರ ಪ್ರಕರಣ ; ದಿಗಂಬರ ಜೈನಮುನಿಗೆ 10 ವರ್ಷ ಜೈಲು ಶಿಕ್ಷೆ

ಸೂರತ್‌ : ಗುಜರಾತಿನ ಸೂರತ್‌ನ ಸೆಷನ್ಸ್ ನ್ಯಾಯಾಲಯವು 2017 ರಲ್ಲಿ 19 ವರ್ಷದ ಹುಡುಗಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ ದಿಗಂಬರ ಪಂಗಡದ ಸನ್ಯಾಸಿ ಶಾಂತಿಸಾಗರಜಿ ಮಹಾರಾಜಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ತಪ್ಪಿತಸ್ಥ ಸನ್ಯಾಸಿಗೆ 25,000 ರೂಪಾಯಿ ದಂಡವನ್ನೂ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಎ.ಕೆ. ಶಾಂತಿಸಾಗರಜಿ ಮಹಾರಾಜ … Continued

ಇಸ್ರೇಲಿ ಪ್ರವಾಸಿ, ಹೋಂ ಸ್ಟೇ ಮಾಲೀಕಳ ಮೇಲೆ ಅತ್ಯಾಚಾರ ; ನಾಲೆಗೆ ತಳ್ಳಿದ್ದ ಒಡಿಶಾದ ಪ್ರವಾಸಿಗನ ಮೃತದೇಹ ಪತ್ತೆ

ಕೊಪ್ಪಳ: ಗುರುವಾರ ರಾತ್ರಿ ಕರ್ನಾಟಕದ ಹಂಪಿ ಬಳಿ 27 ವರ್ಷದ ಇಸ್ರೇಲಿ ಪ್ರವಾಸಿ ಮತ್ತು 29 ವರ್ಷದ ಹೋಂಸ್ಟೇ ಮಾಲೀಕರು ಸೇರಿದಂತೆ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಮಹಿಳೆಯರೊಂದಿಗೆ ಇದ್ದ ಮೂವರು ಪುರುಷ ಸಹಚರರ ಮೇಲೂ ದಾಳಿಕೋರರು ಹಲ್ಲೆ ನಡೆಸಿ ನಂತರ ಅವರನ್ನು ಕಾಲುವೆಗೆ ಎಸೆದಿದ್ದಾರೆ. ಇಂದು, ಶನಿವಾರ ಬೆಳಗ್ಗೆ ಕಾಲುವೆ ನೀರಿನಲ್ಲಿ ಒಬ್ಬರ … Continued

ಪೊಲೀಸ್‌ ಠಾಣೆಯಿಂದ 100 ಮೀ. ದೂರದಲ್ಲಿ ಬಸ್‌ನೊಳಗೆ ಮಹಿಳೆ ಮೇಲೆ ಅತ್ಯಾಚಾರ

ಪುಣೆ: ಇಲ್ಲಿನ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದ ಮಧ್ಯದಲ್ಲಿ ಮಂಗಳವಾರ ಮುಂಜಾನೆ 26 ವರ್ಷದ ಮಹಿಳೆಯೊಬ್ಬರ ಮೇಲೆ ಬಸ್ಸಿನೊಳಗೆ ಅತ್ಯಾಚಾರ ಮಾಡಲಾಗಿದೆ. ಈ ಘಟನೆ ಪೊಲೀಸ್ ಠಾಣೆಯಿಂದ ಸುಮಾರು 100 ಮೀಟರ್ ದೂರದಲ್ಲಿ ನಿಲ್ಲಿಸಿದ್ದ ಬಸ್ಸಿನಲ್ಲಿ ನಡೆದಿದೆ. ಆರೋಪಿಯನ್ನು ದತ್ತಾತ್ರೇಯ ರಾಮದಾಸ ಎಂದು ಹೆಸರಿಸಲಾಗಿದೆ. ಆತನನ್ನು ಸಿಸಿಟಿವಿ ಫೀಡ್ ಮೂಲಕ ಗುರುತಿಸಲಾಗಿದೆ – ಆದರೆ ಇನ್ನೂ … Continued

ಯುವತಿಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ; ವೀಡಿಯೊ ಮಾಡಿ ಬೆದರಿಸುತ್ತಿದ್ದ ಆರೋಪಿಗಳ ಬಂಧನ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕು ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಯುವತಿಯರಿಬ್ಬರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಅತ್ಯಾಚಾರದ ವೀಡಿಯೊ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕುತ್ತಿದ್ದ ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ ದೇವನೂರು, ಆದಿಲ್ ಶಾ ಬಂಧಿತರಾಗಿದ್ದಾರೆ. ಇನ್ನೊಬ್ಬ ಕೌತುಬ್ ಬಾಬುಸಾಬ್ ಬಡಿಗೇರ್ ತಲೆಮರೆಸಿಕೊಂಡಿದ್ದಾನೆ. ಮೂವರ … Continued

5 ವರ್ಷಗಳಿಂದ 60 ಕ್ಕೂ ಹೆಚ್ಚು ವ್ಯಕ್ತಿಗಳಿಂದ ಲೈಂಗಿಕ ದೌರ್ಜನ್ಯ: ಅಪ್ರಾಪ್ತೆ ಅಥ್ಲೀಟ್ ಆರೋಪ ; 15 ಜನರ ಬಂಧನ

ಪತನಂತಿಟ್ಟ: 18 ವರ್ಷದ ಕ್ರೀಡಾಪಟುವಿನ ಮೇಲೆ ಐದು ವರ್ಷಗಳಿಗೂ ಹೆಚ್ಚು ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 60 ಕ್ಕೂ ಹೆಚ್ಚು ವ್ಯಕ್ತಿಗಳ ವಿರುದ್ಧ ಪತನಂತಿಟ್ಟ ಜಿಲ್ಲಾ ಪೊಲೀಸರು ತನಿಖೆ ಆರಂಭಿಸಿದ ನಂತರ ಕೇರಳದಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಕೇರಳ ಪೊಲೀಸರು ಶುಕ್ರವಾರ ಆಕೆಯ ತರಬೇತುದಾರರು ಮತ್ತು ಸಹ ಕ್ರೀಡಾಪಟುಗಳ ವಿರುದ್ಧ ನಾಲ್ಕು … Continued

ಅತ್ಯಾಚಾರ ಸಂತ್ರಸ್ತೆ ಕೊಲೆ ಮಾಡಿದ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿ ; ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ (AI) ಬಳಸಿ ಪ್ರಕರಣ ಭೇದಿಸಿದ ಪೊಲೀಸರು..!

 ಭುವನೇಶ್ವರ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೈಲು ಪಾಲಾದ ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಕೊಂದು ದೇಹವನ್ನು ತುಂಡು ಮಾಡಿ ದೇಹದ ಭಾಗಗಳನ್ನು ವಿವಿಧೆಡೆ ಎಸೆದಿರುವ ಘಟನೆ ಒಡಿಶಾದಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಪೊಲೀಸರು ಆರಿಫಿಶಿಯಲ್‌ ಇಂಟಲಿಜೆನ್ಸ್‌ ಬಳಸಿ ಪ್ರಕರಣ ಭೇದಿಸಿದ್ದಾರೆ..! ಪೊಲೀಸರ ಪ್ರಕಾರ, ಆರೋಪಿಯನ್ನು ಕುನು ಕಿಸನ್‌ (24) ಎಂದು ಗುರುತಿಸಲಾಗಿದ್ದು, … Continued