ರಾತ್ರಿ ವೇಳೆ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿ ಕಂಗಾಲಾಗಿದ್ದ ವಿದೇಶಿ ಮಹಿಳೆ ಸಹಾಯಕ್ಕೆ ಬಂದ ರಾಪಿಡೊ ಚಾಲಕಿ

ಪಣಜಿ (ಗೋವಾ): ಡಿಜಿಟಲ್ ನಕ್ಷೆಗಳ (Navigation App) ಮೇಲಿನ ಅತಿಯಾದ ಅವಲಂಬನೆ ಅನೇಕರನ್ನು ಸಂಕಷ್ಟಕ್ಕೆ ತಳ್ಳುತ್ತಿದೆ. ಇತ್ತೀಚೆಗೆ ಗೋವಾದಲ್ಲಿ ಇಂತಹದ್ದೇ ಘಟನೆ ನಡೆದಿದ್ದು, ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿ ಕಂಗಾಲಾಗಿದ್ದ ವಿದೇಶಿ ಪ್ರವಾಸಿ ಮಹಿಳೆಗೆ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕಿಯೊಬ್ಬರು ಮಾನವೀಯತೆ ಮೆರೆದು ಸುರಕ್ಷಿತವಾಗಿ ತಲುಪಿಸಿದ ಘಟನೆ ವರದಿಯಾಗಿದೆ. ರಾತ್ರಿ ವೇಳೆ ದಾರಿ ತಪ್ಪಿ … Continued

ವೀಡಿಯೊ..| ಬೆಂಗಳೂರು : ವೇಗವಾಗಿ ಚಾಲನೆ ಮಾಡಿದ್ದನ್ನು ಆಕ್ಷೇಪಿಸಿದ್ದಕ್ಕೆ ಮಹಿಳೆ ಕೆನ್ನೆಗೆ ಬಲವಾಗಿ ಹೊಡೆದ ರ‍್ಯಾಪಿಡೋ ಚಾಲಕ ; ಕೆಳಕ್ಕೆ ಬಿದ್ದ ಮಹಿಳೆ

ಬೆಂಗಳೂರು : ಮೂರು ದಿನಗಳ ಹಿಂದೆ ನಡೆದ ಘಟನೆಯಲ್ಲಿ ಬೆಂಗಳೂರಿನ ಜಯನಗರ ಪ್ರದೇಶದ ಪಾದರಕ್ಷೆಗಳ ಶೋರೂಂ ಬಳಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕ ಅತಿವೇಗದ ಚಾಲನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಮಹಿಳೆ ಆಕ್ಷೇಪ ವ್ಯಕ್ತಪಡಿಸಿದ ನಂತರ ವಾಗ್ವಾದ ಪ್ರಾರಂಭವಾಯಿತು ಎಂದು ವರದಿಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, … Continued