ಸುರತ್ಕಲ್ ಬೀಚ್ ಬಳಿ ಕನ್ನಡಿ ಹಾವಿನಂತಿರುವ ಅಪರೂಪದ ಮೀನು ಪತ್ತೆ

ಮಂಗಳೂರು : ಸಮುದ್ರದ ಆಳದಲ್ಲಿ ವಾಸಿಸುವ ಅರೋಳಿ ಮೀನು (ಲಿಯೊಪೋರ್ಡ್‌ ಹನಿಕೋಂಬ್‌ ಈಲ್‌) ಎಂದು ಕರೆಯಲ್ಪಡುವ ಅಪರೂಪದ ಮೀನು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ ಸಮೀಪದ ಗುಡ್ಡೆಕೊಪ್ಲ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಇದು ಸುರತ್ಕಲ್ ಬೀಚ್ ಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಇದು ಸುಮಾರು ಎರಡು ಅಡಿಗಿಂತ ಹೆಚ್ಚು ಉದ್ದವಿದೆ. ಇದರ ವೈಜ್ಞಾನಿಕ … Continued