ಕಾರವಾರದಲ್ಲಿ ಕಡಲತೀರದಲ್ಲಿ ಕಡಲಾಮೆ ಮೃತದೇಹ ಪತ್ತೆ
ಕಾರವಾರ: ಉತ್ತರ ಕನ್ನಡಜಿಲ್ಲೆಯ ಕಾರವಾರ ನಗರದ ಟಾಗೋರ ಕಡಲತೀರದಲ್ಲಿ ಅಪರೂಪದ ಆಲಿವ್ ರಿಡ್ಲಿ ಜಾತಿಯ ಕಡಲಾಮೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಾಪೆಲ್ ವಾರ್ಶಿಪ್ ಮ್ಯೂಸಿಯಂ ಹಿಂಭಾಗದ ಕಡಲತೀರದಲ್ಲಿ ಬುಧವಾರ ಕಡಲಾಮೆ ಪತ್ತೆಯಾಗಿದ್ದು, ಮಾಹಿತಿ ತಿಳಿದ ಅರಣ್ಯ ಇಲಾಖೆ ಹಾಗೂ ಮರೈನ್ ಎಸ್ಪಿಎಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಕಡಲಾಮೆ ಕೆಲ ದಿನಗಳ ಹಿಂದೆಯೇ ಮೃತಪಟ್ಟಿರುವ ಸಾಧ್ಯತೆಯಿದ್ದು, … Continued