ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು : ಸರ್ಕಾರಿ ಆವರಣದಲ್ಲಿ ಚಟುವಟಿಕೆಗಳನ್ನು ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಇತ್ತೀಚಿನ ನಿರ್ದೇಶನಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ರಸ್ತೆ, ಉದ್ಯಾನ, ಆಟದ ಮೈದಾನ ಸೇರಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ 10ಕ್ಕೂ ಅಧಿಕ ಮಂದಿ ಗುಂಪು ಸೇರಲು ಸರ್ಕಾರದ ಅನುಮತಿ … Continued