ಕೆಲವರು ʼಸೂಪರ್ ಮ್ಯಾನ್ʼ ನಂತರ ‘ಭಗವಾನ’, ‘ವಿಶ್ವರೂಪಿ’ ಆಗಲು ಬಯಸ್ತಾರೆ ; ಮೋಹನ ಭಾಗವತ-ಇದು ಮೋದಿ ಮೇಲೆ ಪರೋಕ್ಷ ದಾಳಿ ಎಂದ ಕಾಂಗ್ರೆಸ್
ಗುಮ್ಲಾ : “ಸೂಪರ್‌ಮ್ಯಾನ್” ಆಗಲು ಗುರಿ ಹೊಂದಿದ್ದಾರೆ, ನಂತರ “ದೇವತೆ” (ದೇವರು) “ಭಗವಾನ ” ಮತ್ತು “ವಿಶ್ವರೂಪ” (ಸರ್ವವ್ಯಾಪಿ) ಆಗಲು ಸಹ ಬಯಸುತ್ತಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ ಭಾಗವತ ಹೇಳಿದ್ದಾರೆ. ಜಾರ್ಖಂಡ್‌ನ ಗುಮ್ಲಾದಲ್ಲಿ ಆರ್‌ಎಸ್‌ಎಸ್ ಸದಸ್ಯ ಅಶೋಕ ಭಗತ್ ನಡೆಸುತ್ತಿರುವ ಲಾಭರಹಿತ ಸಂಸ್ಥೆ ವಿಕಾಸ ಭಾರತಿ ಗುರುವಾರ (ಜುಲೈ 18) … Continued