ಹಿರಿಯ ಕೈಗಾರಿಕೋದ್ಯಮಿ-ರಾಷ್ಟ್ರೀಯ ಐಕಾನ್ ರತನ್ ಟಾಟಾ ಇನ್ನಿಲ್ಲ
ಮುಂಬೈ : ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್ ಅಧ್ಯಕ್ಷ ಎಮೆರಿಟಸ್ ರತನ್ ಟಾಟಾ ಅವರು ಬುಧವಾರ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ರಕ್ತದೊತ್ತಡದಲ್ಲಿ ಹಠಾತ್ ಕುಸಿತದಿಂದಾಗಿ ಅವರನ್ನು ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ನಂತರ ಅವರು ತೀವ್ರ ನಿಗಾ ಘಟಕದಲ್ಲಿ ಗಂಭೀರ ಸ್ಥಿತಿಯಲ್ಲಿದ್ದರು. ಸೋಮವಾರ (ಅಕ್ಟೋಬರ್ 7) ಸಾಮಾಜಿಕ ಮಾಧ್ಯಮದಲ್ಲಿ … Continued