ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹಾಕಿದ್ರೂ ವಸ್ತುಗಳ ದರ ಹೆಚ್ಚಿಸುವ ಅಗತ್ಯವಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ನಾವು ಹಾಲು,‌ ಮೊಸರನ್ನು ಪ್ಯಾಕ್ ಮಾಡಿ ಮಾರಾಟ ಮಾಡುವವರಿಗೆ ಮಾತ್ರ ಜಿಎಸ್‌ಟಿ ಹಾಕಲಾಗಿದೆ. ಆದರೆ ಸಾಮಾನ್ಯವಾಗಿ ಮಾರಾಟ ಮಾಡುವವರಿಗೆ ಹಾಕಿಲ್ಲ. ಅದನ್ನು ಮರು ಪಾವತಿ ಮಾಡಲು ಅವಕಾಶವಿದೆ‌. ಹೀಗಾಗಿ ಜಿಎಸ್ ಟಿ ಇದ್ದರೂ ವಸ್ತುಗಳ ದರ ಹೆಚ್ಚಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬ್ರಾಂಡೆಡ್ ಇದ್ದವರಿಗೆ ಮಾತ್ರ … Continued