ಭೂತಾನ್ ನಿಂದ 17000 ಟನ್ ಅಡಕೆ ಆಮದಿಗೆ ಕೇಂದ್ರದ ಅನುಮತಿ: ರೈತರಿಗೆ ದರ ಕುಸಿತದ ಬಗ್ಗೆ ಆತಂಕ..

ನವದೆಹಲಿ: ಭೂತಾನ್ ನಿಂದ ಕನಿಷ್ಠ ಆಮದು ಬೆಲೆ(MIP)ಯ ಷರತ್ತು ಇಲ್ಲದೆ 17000 ಟನ್ ಹಸಿರು ಅಡಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗಾದ ಕಸ್ಟಮ್ಸ್ ಸ್ಟೇಷನ್‌ಗಳ ಮೂಲಕ ಈ ಅಡಕೆ ಆಮದು ಮಾಡಿಕೊಳ್ಳಲು ಅನುಮತಿ ನೀಡಿದ್ದು, ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ(DGFT) … Continued