ಜನಾಕ್ರೋಶಕ್ಕೆ ಮಣಿದ ಸರ್ಕಾರ ; ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಸಿಎಂ ಸಿದ್ದರಾಮಯ್ಯ ಆದೇಶ
ಬೆಂಗಳೂರು: ಅನರ್ಹ ರೇಷನ್ ಕಾರ್ಡ್‌ಗಳನ್ನು ರದ್ದು ಮುಂದಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಎದುರಾದ ವ್ಯಾಪಕ ವಿರೋಧಕ್ಕೆ ಮಣಿದು ಈಗ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ … Continued