ಮೈಸೂರಿನಲ್ಲಿ ರೇವ್ ಪಾರ್ಟಿ? ಪೊಲೀಸರಿಂದ ದಾಳಿ, 50ಕ್ಕೂ ಹೆಚ್ಚು ಯುವಕರ ಬಂಧನ

ಮೈಸೂರು : ಭಾನುವಾರ ಮುಂಜಾನೆ ಖಾಸಗಿ ಜಮೀನಿನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ಮೈಸೂರು ಪೊಲೀಸರು ದಾಳಿ ನಡೆಸಿದ್ದಾರೆ. ೫೦ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದು, ಹಲವು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಸ್ಥಳದಲ್ಲಿದ್ದಾರೆ ಎಂದು ತಿಳಿದಾಗ ಪಾರ್ಟಿಯಲ್ಲಿದ್ದ ಹಲವರು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅಲ್ಲಿದ್ದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಪರೀಕ್ಷೆಗೆ ಕಳುಹಿಸಿದ್ದು, ಪಾರ್ಟಿ ನಡೆದ … Continued

ಬೆಂಗಳೂರಲ್ಲಿ ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ ಅರೆಸ್ಟ್

ಬೆಂಗಳೂರು: ರೇವ್ ಪಾರ್ಟಿಯಲ್ಲಿ (Rave Party) ಮಾದಕ ವಸ್ತು ಸೇವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ (Telugu actress Hema) ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾಗಿದ್ದು, ಈ ವೇಳೆ ಅವರನ್ನು ಸಿಸಿಬಿ ತನಿಖಾಧಿಕಾರಿಗಳು ಬಂಧಿಸಿದ್ದಾರೆ. ರೇವ್‌ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ … Continued

ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಸೇರಿ 86 ಮಂದಿ ಡ್ರಗ್ಸ್ ಸೇವನೆ ದೃಢ

ಬೆಂಗಳೂರು:  ಬೆಂಗಳೂರು ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದವರ ರಕ್ತದ ಮಾದರಿಗಳ ಫಲಿತಾಂಶ ಬಂದಿದ್ದು, ತೆಲುಗು ಚಿತ್ರರಂಗದ ನಟಿ ಸೇರಿದಂತೆ 86 ಮಂದಿ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿದೆ ಎಂದು ಗುರುವಾರ ಪೊಲೀಸ್ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ಜನ್ಮದಿನದ ಪಾರ್ಟಿ ನೆಪದಲ್ಲಿ ಆಯೋಜಿಸಲಾಗಿದ್ದ ರೇವ್ ಪಾರ್ಟಿಯಲ್ಲಿ ಒಟ್ಟು 103 ಮಂದಿ ಪಾಲ್ಗೊಂಡಿದ್ದರು. … Continued

ಹಾವಿನ ವಿಷದೊಂದಿಗೆ ರೇವ್ ಪಾರ್ಟಿ : ʼಬಿಗ್ ಬಾಸ್ʼ ವಿಜೇತ ಎಲ್ವಿಶ್ ಯಾದವ್ ಮೇಲೆ ಪ್ರಕರಣ ದಾಖಲು

ನವದೆಹಲಿ : ರೇವ್ ಪಾರ್ಟಿಗಳ ಸಮಯದಲ್ಲಿ ಅವರು ಬಳಸಿದ 20 ಮಿಲಿ ಹಾವಿನ ವಿಷ ಹಾಗೂ 9 ವಿಷಕಾರಿ ಹಾವುಗಳನ್ನು ವಶಪಡಿಸಿಕೊಂಡ ನಂತರ ಯೂಟ್ಯೂಬರ್, ಪ್ರಭಾವಿ ಮತ್ತು ಬಿಗ್ ಬಾಸ್ OTT2 ವಿಜೇತ ಎಲ್ವಿಶ್ ಯಾದವ್ ಮತ್ತು ಅವರ ಐದು ಸಹವರ್ತಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ನೋಯ್ಡಾ ಪೊಲೀಸ್ ಎಫ್‌ಐಆರ್ ಪ್ರಕಾರ, 5 ನಾಗರಹಾವು, 1 … Continued