ಅಕ್ರಮ ಆಸ್ತಿ ಪ್ರಕರಣ: ರವಿ ಚನ್ನಣ್ಣನವರ ವಿರುದ್ಧ ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ನಲ್ಲಿ ವಕೀಲ ಜಗದೀಶ ಅರ್ಜಿ

ಬೆಂಗಳೂರು: ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಅಧೀಕ್ಷಕ ರವಿ ಡಿ. ಚನ್ನಣ್ಣನವರ ತಮ್ಮ ಪೋಷಕರು ಮತ್ತು ಸಂಬಂಧಿಕರ ಹೆಸರಿನಲ್ಲಿ ಅಕ್ರಮವಾಗಿ ಕೋಟ್ಯಂತರ ಮೌಲ್ಯದ ಆಸ್ತಿ ಸಂಪಾದಿಸಿರುವ ಬಗ್ಗೆ ದೂರು ದಾಖಲಿಸಿ, ತನಿಖೆ ನಡೆಸುವಂತೆ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ಅಥವಾ ಜಾರಿ ನಿರ್ದೇಶನಾಲಯಕ್ಕೆ (ಇ ಡಿ) ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ … Continued