‘ಬಸವ ಮಂಟಪ’ ಕೃತಿ ಮುಟ್ಟುಗೋಲಿಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : 12ನೇ ಶತಮಾನದ ಸಮಾಜ ಸುಧಾರಕ ಜಗಜ್ಯೋತಿ ಬಸವಣ್ಣನವರ ಕುರಿತು ಆಕ್ಷೇಪಾರ್ಹ ಉಲ್ಲೇಖಗಳನ್ನು ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಲೇಖಕ ರವಿ ಹಂಜ್ ಅವರು ಬರೆದಿರುವ ‘ಬಸವ ಮಂಟಪ’ ಪುಸ್ತಕದ ಮುಟ್ಟುಗೋಲಿಗೆ ರಾಜ್ಯ ಸರ್ಕಾರಬ ಆದೇಶ ಹೊರಡಿಸಿದೆ. ವೀರಶೈವ-ಲಿಂಗಾಯತ ಸಂಘಟನೆಗಳು ಹಾಗೂ ಬಸವಣ್ಣನವರ ಅನುಯಾಯಿಗಳಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಈ ಕ್ರಮ … Continued