ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ ರಾಜೀನಾಮೆ

ಬೆಂಗಳೂರು: ಕರ್ನಾಟಕ ಭೋವಿ ಅಬಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್‌. ರವಿಕುಮಾರ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಕಮಿಷನ್ ವಸೂಲಿ ಆರೋಪಕ್ಕೆ ತುತ್ತಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ ಅವರಿಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಅದರ ಬೆನ್ನಲ್ಲೇ ಅವರು … Continued

ನಮ್ಮ ಬಿಜೆಪಿ ಆಡಳಿತದಲ್ಲಿ ಟಿಪ್ಪು ಹೆಸರನ್ನು ಯಾವುದಕ್ಕೂ ಬಳಕೆ ಮಾಡುವುದಿಲ್ಲ: ಎನ್.ರವಿಕುಮಾರ

ರಾಯಚೂರು: ಬಿಜೆಪಿ (BJP) ಆಡಳಿತದಲ್ಲಿ ಬಸ್, ಟ್ರೈನ್ ಸೇರಿದಂತೆ ಯಾವುದಕ್ಕೂ ಟಿಪ್ಪು ಹೆಸರನ್ನು ಇಡುವುದಿಲ್ಲ. ಟಿಪ್ಪು ಒಬ್ಬ ಧರ್ಮಾಂಧ, ದೇವಸ್ಥಾನಗಳನ್ನು ನಾಶ ಮಾಡಿದಂತಹ ವ್ಯಕ್ತಿ ಎಂದು ವಿಧಾನ ಪರಿಷತ್‌ ಸದಸ್ಯ ಎನ್.ರವಿಕುಮಾರ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಟಿಪ್ಪು ಎಕ್ಸ್‌ಪ್ರೆಸ್ ಬದಲು ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿ, ನಮ್ಮ ಆಡಳಿತದ … Continued