ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಗೆ 1 ಕೋಟಿ ರೂ. ದಂಡ ವಿಧಿಸಿದ ಆರ್ಬಿಐ
ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ ಗೆ (PPBL) 1 ಕೋಟಿ ರೂ.ಗಳ ದಂಡ ವಿಧಿಸಿದೆ. ಕೆಲವು ನಿಯಮ ಉಲ್ಲಂಘನೆಯ ಕಾರಣಕ್ಕೆ ಹೀಗೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ನ ಅಂತಿಮ ಪ್ರಮಾಣಪತ್ರ ದೃಢೀಕರಣದ ಪರೀಕ್ಷೆ ಮಾಡಿದಾಗ ಪಿಪಿಬಿಎಲ್ನಿಂದ ಸಲ್ಲಿಸಿದ ಮಾಹಿತಿಯು ವಾಸ್ತವದ ಜತೆಗೆ ತಾಳೆ ಆಗುತ್ತಿರಲಿಲ್ಲ … Continued