ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಇರಿಸಿದ ಆರ್‌ಬಿಐ
ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ ದಾಸ್ ಅವರು ಗುರುವಾರ ಕೇಂದ್ರ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿ (ಎಂಪಿಸಿ) ಪ್ರಮುಖ ರೆಪೊ ದರವನ್ನು ಬದಲಾಯಿಸದೆ ಶೇ 6.50 ಕ್ಕೆ ಇರಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.. ಇದು ಮೂರನೇ ಬಾರಿಗೆ 6 ಸದಸ್ಯರ ಹಣಕಾಸು ನೀತಿ ಸಮಿತಿ (MPC) ಪ್ರಮುಖ ದರಗಳನ್ನು ಯಥಾಸ್ಥಿತಿಯಲ್ಲಿಡಲು ನಿರ್ಧರಿಸಿದೆ. … Continued