2,000 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣ : ಅನಿಲ ಅಂಬಾನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಸಿಬಿಐ ದಾಳಿ ; ಮೂಲಗಳು
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)ಗೆ 2,000 ಕೋಟಿ ರೂ.ಗಳಿಗೂ ಹೆಚ್ಚು ನಷ್ಟ ಉಂಟುಮಾಡಿದ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್‌ಸಿಒಎಂ) ಮತ್ತು ಅದರ ಪ್ರವರ್ತಕ ನಿರ್ದೇಶಕ ಅನಿಲ ಅಂಬಾನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ಶನಿವಾರ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಆರ್‌ಕಾಮ್ ಮತ್ತು … Continued