ಕೆಂಪಣ್ಣ ವರದಿ ಬಿಡುಗಡೆಯಾದರೆ ಸಿಎಂ ಸಿದ್ದರಾಮಯ್ಯ ಪಂಚೆ- ಶರ್ಟಿಗೆ ಮಸಿ ಆಗುವುದು ಗ್ಯಾರಂಟಿ ; ಹೆಚ್.ವಿಶ್ವನಾಥ
ಮೈಸೂರು : ʼರೀ ಡೂʼ ವಿಚಾರದಲ್ಲಿ ಕೆಂಪಣ್ಣ ಆಯೋಗದ ವರದಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿರುವ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ ಕೆಂಪಣ್ಣ ವರದಿ ಬಿಡುಗಡೆಯಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಂಚೆ, ಶರ್ಟು ಎಲ್ಲವಕ್ಕೂ ಮಸಿ ಮೆತ್ತುವುದು ಗ್ಯಾರಂಟಿ ಎಂದು ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮುಡಾ ಹಗರಣದ ಬಗ್ಗೆ ಮಾತನಾಡಿದ ಅವರು, ರೀಡು ವಿಚಾರದಲ್ಲಿ ಕೆಂಪಣ್ಣ … Continued