ಮಧ್ಯಪ್ರದೇಶದಲ್ಲಿ ಬಿಜೆಪಿ ಕಾರ್ಯತಂತ್ರ ಮರುರೂಪಿಸಿ ಪಕ್ಷದ ಅಭೂತಪೂರ್ವ ಗೆಲುವಿನ ಹಿಂದಿನ ಸೂತ್ರದಾರ ಈ ವಿಷ್ಣುದತ್ತ ಶರ್ಮಾ…
ಮಧ್ಯಪ್ರದೇಶ ಚುನಾವಣೆಯಲ್ಲಿ ವಿಧಾನಸಭೆಯ 230 ಸ್ಥಾನಗಳಲ್ಲಿ ಬಿಜೆಪಿ 163 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮೂರನೇ ಎರಡರಷ್ಟು ಸ್ಥಾನ ಪಡೆಯುವ ಮೂಲಕ ಅಭೂತಪೂರ್ವ ಜಯಭೇರಿ ಬಾರಿಸಿದೆ. ಆಡಳಿತ ವಿರೋಧಿ ಅಲೆಯಿಂದಾಗಿ ಈ ಚುನಾವಣೆಯಲ್ಲಿ ಭರ್ಜರಿ ಗೆಲುವು ಅಥವಾ ಅತಂತ್ರ ವಿಧಾನಸಭೆ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ಗೆ ಈ ಫಲಿತಾಂಶ ಆಘಾತ ತಂದಿದೆ. ಬಿಜೆಪಿ ನಾಯಕರು ಈ ಗೆಲುವಿನ ಶ್ರೇಯಸ್ಸನ್ನು ಪ್ರಧಾನಿ … Continued