ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಗೊಂದಲ : ಮರುಪರೀಕ್ಷೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕ ಲೋಕ ಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆ ಪರೀಕ್ಷೆಯಲ್ಲಿನ ಎಡವಟ್ಟುಗಳ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ”ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು … Continued