ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆ : ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಜಯ ; ಒಂದೇ ಒಂದು ಸ್ಥಾನ ಗೆಲ್ಲದ ವಿಪಕ್ಷಗಳು…!
ಮುಂಬೈ: ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಒಟ್ಟು ಘೋಷಣೆಯಾದ 17 ಸ್ಥಾನಗಳ ಪೈಕಿ 16 ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಮೈತ್ರಿಕೂಟವು ಕೌನ್ಸಿಲ್‌ನಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ಜೂನ್ 18 ರಂದು 17 ಸ್ಥಾನಗಳಿಗೆ ಮತದಾನ ನಡೆದಿತ್ತು. ಆದರೆ, ಮತದಾನಕ್ಕೂ ಮುನ್ನವೇ ಮಹಾಯುತಿ ಮೈತ್ರಿಕೂಟದ ಆರು ಅಭ್ಯರ್ಥಿಗಳು ಅವಿರೋಧವಾಗಿ … Continued