ಟಿಎಂಸಿ ಆಂತರಿಕ ಕಲಹ ತಾರಕಕ್ಕೆ ; ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ; ನೂತನ ಅಧ್ಯಕ್ಷರ ನೇಮಕ…!
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಭಾರಿ ಹೈಡ್ರಾಮಾ ನಡೆದಿದ್ದು, 1998 ರಲ್ಲಿ ತೃಣಮೂಲ ಕಾಂಗ್ರೆಸ್ ಅನ್ನು ಸ್ಥಾಪಿಸಿದಾಗಿನಿಂದ ಮಮತಾ ಬ್ಯಾನರ್ಜಿ ಅವರ ಅಧಿಕಾರಕ್ಕೆ ಅತ್ಯಂತ ನೇರವಾದ ಸವಾಲಾಗಿ, ವಿಪಕ್ಷದ ನಾಯಕ ರೀತಬ್ರತಾ ಬ್ಯಾನರ್ಜಿ ನೇತೃತ್ವದ ಬಂಡಾಯ ಬಣವು ಮಮತಾ ಬ್ಯಾನರ್ಜಿ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದೆ.ಅವರ ಸ್ಥಾನಕ್ಕೆ ಅರೂಪ್ ರಾಯ್ ಅವರನ್ನು ನೇಮಕ ಮಾಡಿದೆ. … Continued