ಅರುಣಾಚಲದ ತವಾಂಗ್ ಗಡಿ ಬಳಿ ಘರ್ಷಣೆ- ಭಾರತದ ಯೋಧರಿಗಿಂತ ಚೀನಾ ಸೈನಿಕರಿಗೇ ಹೆಚ್ಚು ಹಾನಿ: ವರದಿ

ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಶುಕ್ರವಾರ ಮುಖಾಮುಖಿ ಪ್ರದೇಶದಲ್ಲಿ ನಿಯೋಜಿಸಲಾದ ಭಾರತೀಯ ಸೈನಿಕರು ಚೀನಾ ಸೈನಿಕರಿಗೆ ತಕ್ಕ ಪ್ರತ್ಯುತ್ತರ ನೀಡಿದ್ದು, ಘರ್ಷಣೆಯಲ್ಲಿ ಗಾಯಗೊಂಡಿರುವ ಚೀನಾ ಸೈನಿಕರ ಸಂಖ್ಯೆ ಭಾರತೀಯ ಸೈನಿಕರಿಗಿಂತ ಹೆಚ್ಚಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಚೀನೀಯರು ಸುಮಾರು 300 ಸೈನಿಕರೊಂದಿಗೆ ಭಾರಿ ತಯಾರಿಯೊಂದಿಗೆ ಆಗಮಿಸಿದ್ದರು. ಆದರೆ ಭಾರತದ ಕಡೆಯವರು ಸಹ ಉತ್ತಮವಾಗಿ … Continued