ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಇದೇ ಮೊದಲ ಬಾರಿಗೆ ತಿಂಗಳಿಗೆ 1.53 ಕೋಟಿ ದೇಣಿಗೆ ಸಂಗ್ರಹ

posted in: ರಾಜ್ಯ | 0

ಕೊಲ್ಲೂರು : ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ದೇವಾಲಯದ ಹುಂಡಿ ಹಣದ ಲೆಕ್ಕಾಚಾರ ಮಾಡಲಾಗಿದೆ. ಭಕ್ತರಿಂದ ಸಂಗ್ರಹವಾದ ಹುಂಡಿಯ ಹಣದ ಕುರಿತು ತಿಂಗಳ ಲೆಕ್ಕಾಚಾರ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ದೇವಸ್ಥಾನದ ಹುಂಡಿಯಲ್ಲಿ 1.53 ಕೋಟಿ ರೂ.ಗಳಷ್ಟು ಕಾಣಿಕೆ ಸಂಗ್ರಹವಾಗಿದೆ. ಮೇ 10ರಂದು ಕಾಣಿಕೆ ಹುಂಡಿಯ ಎಣಿಕೆ ನಡೆದಿದೆ. ದಾಖಲೆಯ 1,53,41,923 … Continued