ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ
ಬೆಂಗಳೂರು: ಕರ್ನಾಟಕಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿದ್ದು, ಇಂದಿನಿಂದ (ಶನಿವಾರದಿಂದ) ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದೆ. ಇಂದು, ನಾಳೆ ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಅರಬ್ಬೀ ಸಮುದ್ರದಲ್ಲಿ ಮೇಲ್ಮೈ … Continued