ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ “ದಿಮಾಗಿ” ನಕ್ಸಲರ ಬಗ್ಗೆ ಎಚ್ಚರಿಸಿದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, “ದಿಮಾಗಿ ನಕ್ಸಲ್” ಬಗ್ಗೆ ಎಚ್ಚರಿಸಿದ್ದಾರೆ. ದೇಶದ ಅರಣ್ಯ ಪ್ರದೇಶಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಹೋರಾಡುತ್ತಿದ್ದ ನಕ್ಸಲರನ್ನು ಬಹುತೇಕ ಮಟ್ಟಹಾಕಲಾಗಿದೆ. ಆದರೆ ಅಧಿಕಾರದ ಕಾರಿಡಾರ್‌ಗಳಲ್ಲಿ ನೆಲೆಸಿರುವ ‘ದಿಮಾಗಿ ನಕ್ಸಲ್‌’ಗಳು (ಬೌದ್ಧಿಕ ನಕ್ಸಲರು) ಇನ್ನೂ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಅವರನ್ನು ಗುರುತಿಸಿ, ಪ್ರತ್ಯೇಕಗೊಳಿಸುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶನಿವಾರ ದೆಹಲಿಯ … Continued

ಜೆನ್‌ ಝಡ್‌ನತ್ತ ಮೋದಿ ಫೋಕಸ್: 1 ಕೋಟಿ ಯುವಕರಿಗೆ ಎಐ(AI) ತರಬೇತಿ, ಉಚಿತ ಕೋಚಿಂಗ್ ಸೇರಿ 6 ಘೋಷಣೆಗಳು

ನವದೆಹಲಿ : ಕಳೆದ ತಿಂಗಳು ಪರೀಕ್ಷಾ ಪತ್ರಿಕೆ ಸೋರಿಕೆಯ ವಿರುದ್ಧ ನಡೆದ ಬೃಹತ್ ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಶನಿವಾರ ಪ್ರಧಾನಿ ನರೇಂದ್ರ ಮೋದಿಯವರ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಜನರಲ್ ಝಡ್ ಅವರ ಆಕಾಂಕ್ಷೆಗಳು ಮತ್ತು ‘ಯುವ ಶಕ್ತಿ’ಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದರು. ದೇಶದ ಯುವಶಕ್ತಿ, ಶಿಕ್ಷಣ, ಕ್ರೀಡೆ, ತಂತ್ರಜ್ಞಾನ, ನಾಗರಿಕ ರಕ್ಷಣೆ ಹಾಗೂ ಇಂಧನ … Continued

ಭಾರತದ ಅಭಿವೃದ್ಧಿಗೆ ‘ಸಪ್ತಧಾರೆ’ ಮಂತ್ರ : ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಮುಂದಿಟ್ಟ 7 ʼಶಕ್ತಿ ಸೂತ್ರʼಗಳು

ನವದೆಹಲಿ: ಭಾರತವನ್ನು ಆತ್ಮನಿರ್ಭರ ಹಾಗೂ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ದೇಶದ ಆರ್ಥಿಕತೆ, ತಂತ್ರಜ್ಞಾನ, ರಕ್ಷಣಾ ಸಾಮರ್ಥ್ಯ ಮತ್ತು ಜಾಗತಿಕ ಪ್ರಭಾವವನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ‘ಶಕ್ತಿಯ ಸಪ್ತಧಾರೆ’ ಎಂಬ ಏಳು ಪ್ರಮುಖ ಶಕ್ತಿಧಾರೆಗಳನ್ನು ದೇಶದ ಮುಂದಿಟ್ಟಿದ್ದಾರೆ. ಶನಿವಾರ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯ ಆವರಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, … Continued

ಕೆಂಪುಕೋಟೆ ಹಿಂಸಾಚಾರ: ಕೊನೆಗೂ ದೀಪ್‌‌ಸಿಧು ಸೆರೆ, ೭ ದಿನ ಪೊಲೀಸ್‌ ಕಸ್ಟಡಿಗೆ

ನವ ದೆಹಲಿ: ಗಣರಾಜ್ಯೋತ್ಸವದಂದು ರೈತರ ಪ್ರತಿಭಟನೆ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ಆರೋಪಿ ಎಂದು ಹೆಸರಿಸಲಾಗಿರುವ ಪಂಜಾಬಿ ನಟ-ಸಾಮಾಜಿಕ ಕಾರ್ಯಕರ್ತ ದೀಪ್ ಸಿಧು ಅವರನ್ನು ದೆಹಲಿ ಪೊಲೀಸ್ ವಿಶೇಷ ಕೋಶವು ಮಂಗಳವಾರ ಬೆಳಿಗ್ಗೆ ಬಂಧಿಸಿದೆ. ಅವರನ್ನು  ದೆಹಲಿ ಮೆಟ್ರೊಪಅಲಿಟಿನ್‌ ನ್ಯಯಾಲಯಕ್ಕೆ ಹಾಜರುಪಡಿಸಲಾಗಿದ್ದ ಅವರನ್ನು ಕೋರ್ಟ್‌  ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ಕೆಂಪು ಕೋಟೆಯಲ್ಲಿ … Continued