ಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿಡಿಯೊಕ್ಕೆ ಪಾಕಿಸ್ತಾನ ಪರ ಹಾಡು ಬಳಕೆ; ಎಫ್‌ಐಆರ್ ದಾಖಲು
ಚಿಕ್ಕಮಗಳೂರು: ಈದ್ ಮಿಲಾದ್ ಹಬ್ಬದ ಅಂಗವಾಗಿ ಚಿಕ್ಕಮಗಳೂರು ನಗರದ ಟಿಪ್ಪು ನಗರದಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ 40 ಅಡಿ ಎತ್ತರದ ಕಟೌಟ್ ಸಂಬಂಧ ಹೊಸ ವಿವಾದವೊಂದು ಭುಗಿಲೆದ್ದಿದೆ. ಕಟೌಟ್ ಒಳಗೊಂಡ ವಿಡಿಯೋಗೆ ದೇಶವಿರೋಧಿ ಹಾಗೂ ಹಿಂಸಾಚಾರ ಪ್ರಚೋದಿಸುವ ಹಾಡನ್ನು ಹಿನ್ನೆಲೆಯಾಗಿ ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಈ ಪ್ರಕರಣಕ್ಕೆ … Continued