ರಾಜ್ಯ ಜನತೆಗೆ ಮತ್ತೊಂದು ಶಾಕ್ ; ಇಂದಿನಿಂದ ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ಡಬಲ್…!
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು ಇಂದಿನಿಂದಲೇ (ಆಗಸ್ಟ್ 31) ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟಾಗಿದೆ. ಆಸ್ತಿ ಖರೀದಿ ನೋಂದಣಿ ಶುಲ್ಕವನ್ನು ಹಿಂದಿನ ದರಕ್ಕಿಂತ ದುಪ್ಪಟ್ಟು ದರಕ್ಕೆ ಏರಿಕೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ನೋಂದಣಿ ಶುಲ್ಕ ಶೇ.1 ರಿಂದ ಶೇ.2 ರಷ್ಟು ಏರಿಕೆ … Continued