ಪಶ್ಚಿಮ ಬಂಗಾಳ ಉಪಚುನಾವಣೆ : ಮುಸ್ಲಿಮರು 70% ಇರುವ ರೆಜಿನಗರ ಕ್ಷೇತ್ರದಲ್ಲಿ ದಾಖಲೆಯ ಅಂತರದಲ್ಲಿ ಗೆದ್ದ ಬಿಜೆಪಿ !

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಮುಸ್ಲಿಮರೇ ಹೆಚ್ಚಿನ ಜನಸಂಖ್ಯೆ ಹೊಂದಿರುವ ರೆಜಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 75,816 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಮಹತ್ವದ ರಾಜಕೀಯ ಮುನ್ನಡೆ ದಾಖಲಿಸಿದೆ. ಸುಮಾರು ಶೇ. 70ರಷ್ಟು ಮತದಾರರು ಮುಸ್ಲಿಂ ಸಮುದಾಯಕ್ಕೆ ಸೇರಿದ ಮತದಾರರು ಇರುವ ರೆಜಿನಗರ … Continued