ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಸೂಚಿಸಿ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಪತ್ರ
ಚೆನ್ನೈ: ಕಾವೇರಿ ಜಲಾನಯನ ಪ್ರದೇಶದ ಕುರುವೈ ಬೆಳೆ ರೈತರು ಮಳೆ ಕೊರತೆ ಎದುರಿಸುತ್ತಿದ್ದು, ತಮಿಳುನಾಡಿಗೆ ನೀಡಬೇಕಾದ ಕಾವೇರಿ ನೀರನ್ನು ಬಿಡುಗಡೆ ಮಾಡಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪತ್ರ ಬರೆದಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ತಮಿಳುನಾಡಿಗೆ ನಿಗದಿಪಡಿಸಿದ ನೀರಿನ ಪಾಲನ್ನು ಕರ್ನಾಟಕ … Continued