ಅನಿಲ ಅಂಬಾನಿ ಕಂಪನಿಗಳ ವಿರುದ್ಧದ 3,000 ಕೋಟಿ ರೂ. ಸಾಲ ವಂಚನೆ ಪ್ರಕರಣ: ಇ.ಡಿ.ಯಿಂದ ಮೊದಲ ಬಂಧನ
ನವದೆಹಲಿ: ಅನಿಲ ಅಂಬಾನಿ ಅವರ ರಿಲಯನ್ಸ್ ಗ್ರೂಪ್‌ನ ಕಂಪನಿಗಳ ವಿರುದ್ಧದ 3,000 ಕೋಟಿ ರೂ. ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ED) ಮೊದಲ ಬಂಧನ ಮಾಡಿದೆ. 68.2 ಕೋಟಿ ರೂ. ಮೌಲ್ಯದ ನಕಲಿ ಗ್ಯಾರಂಟಿಗಳನ್ನು ಸಲ್ಲಿಸಿದ್ದಕ್ಕಾಗಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಬಿಸ್ವಾಲ್ ಟ್ರೇಡ್‌ಲಿಂಕ್ ಪ್ರೈವೇಟ್ … Continued