ರಿಲಯನ್ಸ್ ಜಿಯೋ ಪ್ರಿಪೇಯ್ಡ್ ದರ 20% ಹೆಚ್ಚಳ; ಹೊಸ ಯೋಜನೆಗಳು ಡಿಸೆಂಬರ್ 1ರಿಂದ ಜಾರಿಗೆ

ನವದೆಹಲಿ: ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಸುಂಕವನ್ನು ಶೇ.20ರಷ್ಟು ಹೆಚ್ಚಿಸಿದೆ. ಪರಿಷ್ಕೃತ ದರಗಳು ಡಿಸೆಂಬರ್ 1 ರಿಂದ ಜಾರಿಗೆ ಬರಲಿವೆ ಎಂದು ಜಿಯೋ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಹೊಸ ಅನಿಯಮಿತ ಯೋಜನೆಗಳು 1 ಡಿಸೆಂಬರ್, 2021 ರಂದು ಕಾರ್ಯಗತವಾಗಲಿದೆ. ಅಸ್ತಿತ್ವದಲ್ಲಿರುವ ಎಲ್ಲಾ ಟಚ್‌ ಪಾಯಿಂಟ್‌ಗಳು ಮತ್ತು ಚಾನಲ್‌ಗಳಿಂದ ಆಯ್ಕೆ ಮಾಡಬಹುದು ಎಂದು … Continued