5792.63 ಕೋಟಿ ರೂ.ಗಳಿಗೆ ಆರ್‌ಇಸಿ ಸೋಲಾರ್ ಹೋಲ್ಡಿಂಗ್ಸ್ ಖರೀಸಿದ ರಿಲಯನ್ಸ್ ಇಂಡಸ್ಟ್ರೀಸ್
ಮುಖೇಶ್ ಅಂಬಾನಿಯವರ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಭಾನುವಾರ ಆರ್‌ಇಸಿ ಸೋಲಾರ್ ಹೋಲ್ಡಿಂಗ್ಸ್ ಅನ್ನು ಚೀನಾ ನ್ಯಾಷನಲ್ ಬ್ಲೂಸ್ಟಾರ್‌ನಿಂದ 771 ಮಿಲಿಯನ್ ಡಾಲರ್‌ಗೆ ಸ್ವಾಧೀನಪಡಿಸಿಕೊಂಡಿತು. ರಿಲಯನ್ಸ್ ನ್ಯೂ ಎನರ್ಜಿ ಸೋಲಾರ್ ಲಿಮಿಟೆಡ್ (RNESL), ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ನ ಸಂಪೂರ್ಣ ಒಡೆತನದ ಅಂಗಸಂಸ್ಥೆಯಾಗಿದೆ, ಚೀನಾ ನ್ಯಾಷನಲ್ ಬ್ಲೂಸ್ಟಾರ್ (ಗ್ರೂಪ್) ಕೋ ಲಿಮಿಟೆಡ್ ನಿಂದ ರಿಲಯನ್ಸ್ … Continued