ರಾಜ್ಯದ ಬರಪೀಡಿತ ತಾಲೂಕುಗಳ ರೈತರಿಗೆ ದೊಡ್ಡ ರಿಲೀಫ್: ಬ್ಯಾಂಕ್ ಸಾಲ ಮರುಪಾವತಿಗೆ ವಿನಾಯಿತಿ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂದುವರಿದಿರುವ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮಿತಿ (ಎಸ್‌ಎಲ್‌ಬಿಸಿ)ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ಸಂಬಂಧಿಸಿದಂತೆ ವಿಶೇಷ ಪರಿಹಾರ ಯೋಜನೆಯನ್ನು ಪ್ರಕಟಿಸಿದೆ. ಬರಪೀಡಿತ ರೈತ ಸಾಲಗಾರರಿಗೆ ಪರಿಹಾರ ಕ್ರಮಗಳನ್ನು ಜಾರಿಗೊಳಿಸುವ ಕುರಿತು ಸೆಪ್ಟೆಂಬರ್ 10ರಂದು ವಿಶೇಷ … Continued

ಮೋದಿ ಉಪನಾಮ ಪ್ರಕರಣ : ಸುಪ್ರೀಂ ಕೋರ್ಟ್ ಮೊರೆ ಹೋದ ರಾಹುಲ್ ಗಾಂಧಿ

ನವದೆಹಲಿ: ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು, ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕ್ರಿಮಿನಲ್ ಮಾನನಷ್ಟದ ಆರೋಪದ ಪ್ರಕರಣದಲ್ಲಿಮಾರ್ಚ್ 24, 2023 ರಂದು ಗುಜರಾತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ … Continued