ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ಸಿಗಲ್ಲ : ಸುಪ್ರೀಂ ಕೋರ್ಟ್
ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಕ್ಕೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ (SC) ಸ್ಥಾನಮಾನವನ್ನು ಪಡೆಯಲು ಅರ್ಹರು. ಇತರ ಧರ್ಮಗಳಿಗೆ ಮತಾಂತರಗೊಂಡರೆ ಅವರು ಈ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮವನ್ನು ಅನುಸರಿಸುವ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ … Continued