ವೀಡಿಯೊ…| ಸಂಗೀತ ಕಾರ್ಯಕ್ರಮದ ವೇಳೆ ಶೆಡ್ ಕುಸಿದು ಅವಘಡ ; 100ಕ್ಕೂ ಹೆಚ್ಚು ಮಂದಿಗೆ ಗಾಯ
ಛಾಪ್ರಾ : ಬಿಹಾರದ ಸರನ್ ಜಿಲ್ಲೆಯ ಛಪ್ರಾದಲ್ಲಿ ಶೆಡ್ ಕುಸಿದು 100 ಮಂದಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಈ ಪ್ರದೇಶದಲ್ಲಿ ನಡೆಯುತ್ತಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮ ವೀಕ್ಷಿಸಲು ನೆರೆದಿದ್ದ ಜನರ ಭಾರ ತಾಳಲಾರದೆ ಶೆಡ್ ಕುಸಿದು ಬಿದ್ದಿದೆ ಎಂದು ಹೇಳಲಾಗುತ್ತಿದೆ. ಜಿಲ್ಲೆಯ ಇಶಾವಪುರ ಬ್ಲಾಕ್‌ನ ಮಹಾವೀರ ಅಖಾಡ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಮೆರವಣಿಗೆಯಲ್ಲಿ … Continued