ರೆಮ್ಡಿಸಿವಿರ್‌ : ಕರ್ನಾಟಕದ ಪಾಲು 1.22 ಲಕ್ಷ ವಯಲ್‌

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಬೇಡಿಕೆಗೆ ಅನುಗುಣವಾಗಿ ಶನಿವಾರ ರೆಡಿಸಿವಿರ್‌ ಮರು ಹಂಚಿಕೆ ಮಾಡಿದ್ದೇವೆ. ಇದರಲ್ಲಿ ಕರ್ನಾಟಕದ ಪಾಲು 1.22 ಲಕ್ಷ ವಯಲ್‌ಗ‌ಳಿಗೆ ಏರಿಕೆಯಾಗಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ನಾನು ನಿರ್ವಹಿಸುವ ಔಷಧ ಇಲಾಖೆ ಮತ್ತು ಆರೋಗ್ಯ ಇಲಾಖೆಯ … Continued