ಕೊರೊನಾಕ್ಕೆ ಬಳಸುವ ರೆಮ್ಡೆಸಿವಿರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟಕ್ಕೆ ಯತ್ನ: ಮೂವರ ಬಂಧನ
ಇಂದೋರ್: ಕೋವಿಡ್-19 ರೋಗಿಗಳ ಚಿಕಿತ್ಸೆಯಲ್ಲಿ ಬಳಸುವ ರೆಮ್ಡೆಸಿವಿರ್ ಚುಚ್ಚುಮದ್ದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪದ ಮೇಲೆ ವೈದ್ಯಕೀಯ ಅಂಗಡಿ ಮಾಲೀಕರು ಮತ್ತು ಇತರ ಇಬ್ಬರನ್ನು ಮಧ್ಯಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಗುರುವಾರ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ರಾಜೇಶ್ ಪಟಿದಾರ್, ಜ್ಞಾನೇಶ್ವರ ಬಾರಸ್ಕರ್ ಮತ್ತು ಅನುರಾಗ್ ಸಿಂಗ್ ಸಿಸೋಡಿಯಾ ಎಂದು ಗುರುತಿಸಲಾಗಿದೆ … Continued