ಖ್ಯಾತ ಸಂತೂರ್ ವಾದಕ ಭಜನ್ ಸೊಪೋರಿ ಇನ್ನಿಲ್ಲ
ನವದೆಹಲಿ: ಖ್ಯಾತ ಸಂತೂರ್ ವಾದಕ ಮತ್ತು ಖ್ಯಾತ ಸಂಗೀತ ಸಂಯೋಜಕ ಪಂಡಿತ್ ಭಜನ್ ಸೊಪೋರಿ ಗುರುವಾರ ನಿಧನರಾದರು. ಅವರು ಗುರ್ಗಾಂವ್‌ನ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೊಪೊರಿಯವರು ಅವರ ಪತ್ನಿ ಮತ್ತು ಇಬ್ಬರು ಪುತ್ರರಾದ ಸೊರಭ್ ಮತ್ತು ಅಭಯ್ ಅವರನ್ನು ಅಗಲಿದ್ದಾರೆ. ಅಭಯ್ ಕೂಡಾ ಸಂತೂರ್ ವಾದಕರಾಗಿದ್ದಾರೆ. 1948 ರಲ್ಲಿ ಜನಿಸಿದ ಪಂಡಿತ್ ಭಜನ್ ಸೊಪೋರಿ … Continued