ಹುಬ್ಬಳ್ಳಿ-ಧಾರವಾಡದ ಮಹಾನಗರದ ಪೊಲೀಸ್ ಆಯುಕ್ತರಾಗಿ ರೇಣುಕಾ ಸುಕುಮಾರ ನೇಮಕ
ಹುಬ್ಬಳ್ಳಿ: : ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಮೊದಲ ಮಹಿಳಾ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ರೇಣುಕಾ ಕೆ ಸುಕುಮಾರ (IPS Renuka Sukumar) ಅವರನ್ನು ರಾಜ್ಯ ಸರ್ಕಾರ ಬುಧವಾರ ನೇಮಕ ಮಾಡಿದೆ. ಆಗಸ್ಟ್ 9 ರಂದು ಹೊರಡಿಸಿದ ವರ್ಗಾವಣೆ ಆದೇಶದಲ್ಲಿ ಐ ಸಂತೋಷ ಬಾಬು ಬದಲಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ರೇಣುಕಾ ಅವರನ್ನು ನೇಮಿಸಿ ಸರ್ಕಾರ … Continued