ನಟ ದರ್ಶನಗೆ ಜೈಲಲ್ಲಿ ರಾಜಾತಿಥ್ಯ..?! ಫೋಟೊ ವೈರಲ್
ಬೆಂಗಳೂರು : ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆಯೇ..? ವೈರಲ್ ಆದ ಚಿತ್ರಗಳನ್ನು ನೋಡಿದರೆ ಹಾಗೆ ಅನಿಸದಿರದು…! ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಕನ್ನಡ ನಟ ದರ್ಶನ್ ತೂಗುದೀಪ ಜೈಲಿನೊಳಗೆ ವಿಐಪಿ ಆತಿಥ್ಯ ಪಡೆಯುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಿತ್ರದುರ್ಗದ ರೇಣೂಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ … Continued