ದರ್ಶನ್‌ ಪ್ರಕರಣ : ರೇಣುಕಾಸ್ವಾಮಿ ಅಪಹರಣಕ್ಕೆ ಬಳಕೆಯಾಗಿದ್ದ ಕಾರು ಜಪ್ತಿ

ಚಿತ್ರದುರ್ಗ : ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡ ಬರಲಾಗಿದ್ದ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡು ಬರಲು ಪ್ರಕರಣದ 8ನೇ ಆರೋಪಿ ರವಿಶಂಕರ ಎಂಬಾತನ ಕಾರು ಬಳಸಲಾಗಿತ್ತು. ಚಿತ್ರದುರ್ಗದಲ್ಲಿರುವ ರವಿ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ನಂತರ ಆತನ ಕಾರನ್ನು ಜಪ್ತಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ … Continued