ರೇಣುಕಾಸ್ವಾಮಿ ಕೊಲೆ ಪ್ರಕರಣ ; ನಟ ದರ್ಶನ್ ನ್ಯಾಯಾಂಗ ಬಂಧನ ವಿಸ್ತರಣೆ
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಬುಧವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. … Continued