ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್-ಸಹಚರರ ಕ್ರೌರ್ಯ ಅನಾವರಣ ; ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ವೈರಲ್
ಬೆಂಗಳೂರು : ನಟ ದರ್ಶನ್ ತೂಗುದೀಪ ಅವರ ಆಜ್ಞೆಯ ಮೇರೆಗೆ ಕೊಲೆಯಾದ 33 ವರ್ಷದ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಸಾಯುವ ಕೆಲವೇ ಕ್ಷಣಗಳ ಮೊದಲಿನ ಹೊಸ ಫೋಟೋಗಳು ಹೊರಬಂದಿವೆ. ಹೊರಬಂದ ಎರಡು ಫೋಟೊಗಳ ಪೈಕಿ ಒಂದರಲ್ಲಿ ರೇಣುಕಾಸ್ವಾಮಿ ಪ್ರಾಣಭಯದಿಂದ ಬೇಡಿಕೊಳ್ಳುತ್ತಿರುವುದು ಕಾಣುತ್ತದೆ. ಎರಡೂ ಚಿತ್ರಗಳಲ್ಲಿ ರೇಣುಕಾಸ್ವಾಮಿ ಶರ್ಟ್ ಧರಿಸಿಲ್ಲ, ಹಿನ್ನಲೆಯಲ್ಲಿ ಟ್ರಕ್‌ಗಳು ನಿಂತಿವೆ. ಅವರ ದೇಹದ ಮೇಲೆ … Continued