ರಾಜ್ಯದ ಬರಪೀಡಿತ ತಾಲೂಕುಗಳ ರೈತರಿಗೆ ದೊಡ್ಡ ರಿಲೀಫ್: ಬ್ಯಾಂಕ್ ಸಾಲ ಮರುಪಾವತಿಗೆ ವಿನಾಯಿತಿ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಮುಂದುವರಿದಿರುವ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮಿತಿ (ಎಸ್ಎಲ್ಬಿಸಿ)ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ಸಂಬಂಧಿಸಿದಂತೆ ವಿಶೇಷ ಪರಿಹಾರ ಯೋಜನೆಯನ್ನು ಪ್ರಕಟಿಸಿದೆ. ಬರಪೀಡಿತ ರೈತ ಸಾಲಗಾರರಿಗೆ ಪರಿಹಾರ ಕ್ರಮಗಳನ್ನು ಜಾರಿಗೊಳಿಸುವ ಕುರಿತು ಸೆಪ್ಟೆಂಬರ್ 10ರಂದು ವಿಶೇಷ … Continued