ಪಿಯು ಅಂಕ ಪರಿಗಣಿಸದ ಕೆಇಎ: ಹೈಕೋರ್ಟ್ ಮೆಟ್ಟಿಲೇರಿದ ಪುನರಾವರ್ತಿತ ಸಿಇಟಿ ವಿದ್ಯಾರ್ಥಿಗಳು
ಬೆಂಗಳೂರು: 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕ್ರಮ ಪ್ರಶ್ನಿಸಿ ಕೆಲವು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪುನರಾವರ್ತಿತ ವಿದ್ಯಾರ್ಥಿಗಳು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬೆಂಗಳೂರಿನ ಜಿ. ಮನಸ್ವಿನಿ ಸೇರಿದಂತೆ ಏಳು ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯು ಗುರುವಾರ ನ್ಯಾಯಮೂರ್ತಿ ಎಸ್. … Continued