ಆರ್‌ಬಿಐ ರೆಪೊ ದರ ಯಥಾಸ್ಥಿತಿ ಮುಂದುವರಿಕೆ; ಆರ್ಥಿಕ ಬೆಳವಣಿಗೆಯ ಮುನ್ಸೂಚನೆ ಏರಿಕೆ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಫೆಬ್ರವರಿ 2026ರ ದ್ವೈಮಾಸಿಕ ಹಣಕಾಸು ನೀತಿಯಲ್ಲಿ ರೆಪೊ ದರವನ್ನು ಶೇ. 5.25 ರ ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಆರ್‌ಬಿಐ ಗವರ್ನರ್ ಸಂಜಯ ಮಲ್ಹೋತ್ರಾ ಅವರು ಶುಕ್ರವಾರ ಹಣಕಾಸು ನೀತಿ ಸಮಿತಿಯ (MPC) ಈ ಸರ್ವಾನುಮತದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಹಣಕಾಸು … Continued

ಟ್ರಂಪ್ ಸುಂಕ ಬೆದರಿಕೆ ಮಧ್ಯೆಯೂ ರೆಪೊ ದರ ಯಥಾಸ್ಥಿತಿಯಲ್ಲಿ ಇರಿಸಿದ ಆರ್‌ಬಿಐ ; 6.5%ರಷ್ಟು ಜಿಡಿಪಿ ಬೆಳವಣಿಗೆಯ ಅಂದಾಜು

 ಮುಂಬೈ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಬೆದರಿಕೆಯ ನಂತರ ರೂಪಾಯಿ ಮೌಲ್ಯ ಒತ್ತಡದಲ್ಲಿರುವುದರಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತನ್ನ ರೆಪೊ ದರವನ್ನು 5.5% ನಲ್ಲಿಯೇ ಯಥಾಸ್ಥಿತಿಯಲ್ಲಿರಿಸಿದೆ. ಹಾಗೂ ಪ್ರಸಕ್ತ ಹಣಕಾಸು ವರ್ಷದಲ್ಲಿ ನೈಜ ಜಿಡಿಪಿ ಬೆಳವಣಿಗೆ 6.5% ಎಂದು ಅಂದಾಜಿಸಿದೆ. ಬದಲಾಗುತ್ತಿರುವ ವಿಶ್ವ ಕ್ರಮದಲ್ಲಿ ಭಾರತದ ಆರ್ಥಿಕತೆಯು ಉಜ್ವಲ ನಿರೀಕ್ಷೆಗಳನ್ನು ಹೊಂದಿದೆ … Continued

10ನೇ ಬಾರಿಗೆ ರೆಪೋ ದರ ಯಥಾಸ್ಥಿತಿಯಲ್ಲಿ ಇರಿಸಿದ ಆರ್‌ ಬಿಐ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷೆಯಂತೆ ರೆಪೋ ದರ (Repo Rate)ವನ್ನು ಶೇ. 6.5ರಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ. ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ರೆಪೋ ದರ ಸದ್ಯಕ್ಕೆ ಇಳಿಕೆ ಮಾಡುವುದು ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿ (Monetary Policy Committee) ಹೆಚ್ಚಿನ ಸದಸ್ಯರು ಅಭಿಪ್ರಾಯಪಟ್ಟ ನಂತರ ಈ ತೀರ್ಮಾನಕ್ಕೆ ಬರಲಾಗಿದೆ ಎಂದು … Continued

ಸತತ 9ನೇ ಬಾರಿ ರೆಪೋ ದರವನ್ನು ಯಥಾಸ್ಥಿತಿಯಲ್ಲೇ ಮುಂದುವರಿಸಿದ ಆರ್‌ಬಿಐ

ನವದೆಹಲಿ : ಭಾರತೀಯ ರಿಸರ್ವ್‌ ಬ್ಯಾಂಕ್‌ ನ ಹಣಕಾಸು ನೀತಿ ಸಮಿತಿಯು ಸತತ 9ನೇ ಬಾರಿಯೂ ರೆಪೋ (Repo Rate) ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಪತ್ರಿಕಾಗೋಷ್ಠಿ ನಡೆಸಿ ಗುರುವಾರ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದ್ದು, ರೆಪೋ ಮತ್ತು ರಿವರ್ಸ್ … Continued

ಸತತ 6ನೇ ಬಾರಿಗೆ ರೆಪೋ ದರ ಬದಲಾವಣೆ ಮಾಡದ ಆರ್‌ ಬಿಐ ; ಸದ್ಯಕ್ಕೆ ಬಡ್ಡಿ ದರ ಇಳಿಕೆ ಇಲ್ಲ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಸತತ ಆರನೇ ಬಾರಿಗೆ ರೆಪೋ ದರ ಏರಿಕೆ ಮಾಡದೇ ಜನರಿಗೆ ಗುಡ್‌ನ್ಯೂಸ್ ನೀಡಿದೆ. ಕಳೆದ ಮೂರು ದಿನಗಳಿಂದ ನಡೆದ ಆರ್‌ಬಿಐನ ಹಣಕಾಸು ನೀತಿ ಸಭೆಯ ಬಳಿಕ ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್ ಶಕ್ತಿಕಾಂತ ದಾಸ್ ಗುರುವಾರ ರೆಪೊ ದರ ಯಥಾಸ್ಥಿತಿ ಉಳಿಸಿಕೊಳ್ಳಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. 2023-24ರ ಹಣಕಾಸು ವರ್ಷದ … Continued

ಸತತ 4ನೇ ಬಾರಿಗೆ ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಇರಿಸಿದ ಆರ್‌ಬಿಐ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕೇಂದ್ರ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿ (ಎಂಪಿಸಿ) ಪ್ರಮುಖ ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಇರಿಸಲು ನಿರ್ಧರಿಸಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಶುಕ್ರವಾರ ತಿಳಿಸಿದ್ದಾರೆ. ಆರ್‌ಬಿಐನ ಹಣಕಾಸು ನೀತಿ ಸಮಿತಿ (ಎಂಪಿಸಿ) 6.5%ರಲ್ಲಿ ನಿರ್ವಹಿಸಲು ಸರ್ವಾನುಮತದಿಂದ ನಿರ್ಧರಿಸಿದೆ. ಇದು ಅರ್ಥಶಾಸ್ತ್ರಜ್ಞರ ನಿರೀಕ್ಷೆಗಳಿಗೆ ಅನುಗುಣವಾಗಿರುತ್ತದೆ ಎಂದು ಅವರು ತಿಳಿಸಿದರು. … Continued