ಕರ್ನಾಟಕದ 21 ಪೊಲೀಸರಿಗೆ ರಾಷ್ಟ್ರಪತಿ ಪದಕ
ನವದೆಹಲಿ/ ಬೆಂಗಳೂರು : ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಅಗ್ನಿ ಮತ್ತು ನಾಗರಿಕದಳದ ಸಿಬ್ಬಂದಿ ಸೇರಿದಂತೆ ಒಟ್ಟು 942 ಪೊಲೀಸ್ ಸಿಬ್ಬಂದಿ ವಿವಿಧ ರೀತಿಯ ಶೌರ್ಯ ಮತ್ತು ಸೇವಾ ಪದಕದ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. ಹೋಮ್ ಗಾರ್ಡ್, ನಾಗರಿಕ ರಕ್ಷಣೆ, ಪೊಲೀಸ್ ಸಿಬ್ಬಂದಿ ಸೇರಿದಂತೆ ವಿವಿಧ ಸೇವೆಗಳಲ್ಲಿ ಕರ್ತವ್ಯ … Continued