ನಾನು ಹಿಂದೂ, ‘ಹಿಂದೂ’ ನಂಬಿಕೆಯೇ ನನಗೆ ಸ್ವಾತಂತ್ರ್ಯ ನೀಡಿದೆ : ಅಧ್ಯಕ್ಷೀಯ ಪ್ರಚಾರಕ್ಕೆ ನನ್ನನ್ನು ಕರೆತಂದಿದೆ’: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ ರಾಮಸ್ವಾಮಿ

ಅಮೆರಿಕದ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ ರಾಮಸ್ವಾಮಿ ಅವರು ತಮ್ಮ ‘ಹಿಂದೂ’ ನಂಬಿಕೆಯು ತಮ್ಮ ಅಧ್ಯಕ್ಷೀಯ ಪ್ರಚಾರವನ್ನು ಪ್ರಾರಂಭಿಸಲು ಪ್ರೇರೇಪಿಸಿತು ಎಂದು ಶನಿವಾರ ಹೇಳಿದ್ದಾರೆ. ಸಹ ಸ್ಪರ್ಧಿಗಳಾದ ಫ್ಲೋರಿಡಾ ಗವರ್ನರ್ ರಾನ್ ಡಿಸಾಂಟಿಸ್ ಮತ್ತು ದಕ್ಷಿಣ ಕೆರೊಲಿನಾದ ಮಾಜಿ ಗವರ್ನರ್ ನಿಕ್ಕಿ ಹ್ಯಾಲೆ ಅವರೊಂದಿಗೆ ದಿ ಡೈಲಿ ಸಿಗ್ನಲ್ ಪ್ಲಾಟ್‌ಫಾರ್ಮ್ ಆಯೋಜಿಸಿದ್ದ ‘ದಿ ಫ್ಯಾಮಿಲಿ … Continued