ಆರ್ ಬಿಐ (RBI) ನೂತನ ಗವರ್ನರ್ ಆಗಿ ಸಂಜಯ ಮಲ್ಹೋತ್ರಾ ನೇಮಕ
ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI)ದ ನೂತನ ಗವರ್ನರ್ ಆಗಿ ಕಂದಾಯ ಕಾರ್ಯದರ್ಶಿ ಸಂಜಯ ಮಲ್ಹೋತ್ರಾ (Sanjay Malhotra) ಅವರು ಸೋಮವಾರ ನೇಮಕವಾಗಿದ್ದಾರೆ. ಮುಂದಿನ ಮೂರು ವರ್ಷಗಳ ಅವಧಿಗೆ ಅವರು ಆರ್‌ಬಿಐ ಗವರ್ನರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಡಿಸೆಂಬರ್ 11ರಂದು ಅವರು ಬುಧವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹಾಲಿ ಗವರ್ನರ್ ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ … Continued